1 00:00:00,395 --> 00:00:02,440 "ಜೀವ ವಿಕಸನ"ದ ಮೊದಲ ವೀಡಿಯೊನಲ್ಲಿ, 2 00:00:02,456 --> 00:00:07,770 ಒಂದು ಚಿತ್ರ ಬರೆದು ಅದನ್ನು "ಬಾಲ ರಹಿತ" ಕೋತಿ ಎಂದು ಗುರುತಿಸಿದೆ ಮತ್ತು ಬಾಲವನ್ನು ಚಿತ್ರಿಸಿದೆ 3 00:00:07,770 --> 00:00:11,716 ಈ ವೀಡಿಯೊದಲ್ಲಿ ಆ ತಪ್ಪನ್ನು ಸರಿ ಪಡಿಸುತ್ತಿದ್ದೀನೆ 4 00:00:12,290 --> 00:00:16,862 "ಬಾಲ ರಹಿತ" ಕೋತಿಗೆ ಬಾಲವಿರುವುದಿಲ್ಲ 5 00:00:16,862 --> 00:00:20,806 ಇದು ಒಂದು "ಬಾಲ ರಹಿತ" ವಾನರಗಳ ಮುಕ್ಯ ವೈಶಿಷ್ಟ್ಯವಾಗಿದೆ 6 00:00:20,806 --> 00:00:24,335 ಕೆಲವು ಇತರ ಕೋತಿ ಜಾತಿಯವುಗಳಿಗೂ ಬಾಲವಿರುವುದಿಲ್ಲ. 7 00:00:24,335 --> 00:00:27,667 ಆದರೆ "ಬಾಲ ರಹಿತ" ವಾನರಗಳಿಗೆ ಕಂಡಿತವಾಗಿಯೂ ಬಾಲವಿರುವುದಿಲ್ಲ. 8 00:00:27,667 --> 00:00:30,790 "ಬಾಲ ರಹಿತ" ವಾನರಗಳಲ್ಲಿ ಎರಡು ಪ್ರಕಾರಗಳಿವೆ. 9 00:00:30,790 --> 00:00:34,133 ಅವು "ಕಿರಿಯ ಬಾಲರ ರಹಿತ" ಮತ್ತು "ಹಿರಿಯ ಬಾಲರ ರಹಿತ" ವಾನರಗಳು 10 00:00:34,133 --> 00:00:40,156 "ಕಿರಿಯ ಬಾಲರ ರಹಿತ" ವಾನರಗಳು ಅಂದರೆ "ಗಿಬ್ಬೊನ್"ಗಳು 11 00:00:40,156 --> 00:00:43,594 ಮತ್ತು "ಹಿರಿಯ ಬಾಲರ ರಹಿತ" ವಾನರಗಳು ಅಂದರೆ ಚಿಮ್ಪಾನ್ಜಿ, ಗೊರಿಲ್ಲಗಳು 12 00:00:43,594 --> 00:00:46,421 ಮತ್ತು ನಾನು ಅಂದರೆ "ಮನುಷ್ಯರು" 13 00:00:46,421 --> 00:00:50,544 ಇಲ್ಲಿವೆ "ಹಿರಿಯ ಬಾಲ ರಹಿತ" ವಾನರಗಳು 14 00:00:50,544 --> 00:00:53,346 ಇವೆ "ಹಿರಿಯ ಬಾಲ ರಹಿತ" ವಾನರಗಳು 15 00:00:53,346 --> 00:00:58,036 ಈ ವಾನರಕ್ಕೆ ಒಳ್ಳೆಯ "ಶ್ಯಲಿ" ಇರಲಿಲ್ಲ - ೧೯೯೪ ರಲ್ಲಿ. 16 00:00:58,036 --> 00:00:59,692 - ೧೯೯೪ ರಲ್ಲಿ. 17 00:00:59,692 --> 99:59:59,999 ಆಗ ಕ್ಷುರದ ಅಗತ್ಯ ನನಗಾಗ ಇರಲಿಲ್ಲ