0:00:00.170,0:00:04.980 ಕ್ರಿಯೇಟಿವ್ ಆಗಿ, ಸ್ಟೋರಿ ಹೇಳಲು ಕೋಡಿಂಗ್ ಸ್ಕಿಲ್[br]ಬಳಕೆ ಮಾಡುವ ಸಮಯ ಇದು. ನಿಮ್ಮ ಸ್ಟೋರಿಯಲ್ಲಿ 0:00:04.980,0:00:09.660 ನಟರು ಇರುತ್ತಾರೆ ಮತ್ತು ಈ ನಟರು ಪರಸ್ಪರ ಮಾತು[br]ಆಡುವಂತೆ ನೀವು ಮಾಡಬಹುದು. ನಮ್ಮದೇ ಗೇಮ್ 0:00:09.660,0:00:15.320 ಕ್ರಿಯೇಟ್ ಮಾಡೋಣ. ಬೆಕ್ಕು ಮತ್ತು ನಾಯಿಯನ್ನು[br]ಸರಿಸಬೇಕು ಮತ್ತು ಅವು ಮಾತನಾಡುವಂತೆ ಮಾಡಬೇಕು 0:00:15.320,0:00:19.840 ಯಾವ ಕಥೆ ಹೇಳಬೇಕು ಎಂದು ಯೋಚಿಸಿ.[br]ಬೆಕ್ಕಿಗೆ ನಾಯಿ ಕಂಡರೆ ಹೆದರಿಕೆ 0:00:19.840,0:00:25.340 ನಾಯಿ ಸ್ನೇಹ ಬೆಳೆಸಲು ಬಯಸಿದೆ ಎಂದು[br]ಬೆಕ್ಕಿಗೆ ತಿಳಿದಿದೆ. "ವೆನ್ ರನ್" ಬ್ಲಾಕ್ 0:00:25.340,0:00:30.840 ಆರಂಭ. "ಮೂವ್" ಬ್ಲಾಕ್ ನಿಮ್ಮ ಕ್ಯಾರೆಕ್ಟರ್[br]ಚಲಿಸುವಂತೆ ಮಾಡುತ್ತದೆ "ಸೇ" ಬ್ಲಾಕ್ ನಿಮ್ಮ 0:00:30.840,0:00:36.679 ಕ್ಯಾರೆಕ್ಟರ್ ಮಾತನಾಡಿಸುತ್ತದೆ.[br]ನಾಯಿ ಬಂದು "ಹಾಯ್" ಎಂದು ಹೇಳುವಂತೆ 0:00:36.679,0:00:43.609 ನಾನು ಮಾಡುತ್ತೇನೆ. ಆಕೆಗೆ ಹೆದರಿಕೆಯಾಗುತ್ತದೆ. ಇಲ್ಲಿ[br]"ನಟರ ಸಂಘರ್ಷ" ಬ್ಲಾಕ್ ಬರುತ್ತದೆ. ಇತರ ಬ್ಲಾಕ್‌ಗಳನ್ನು ನೀವು ಲಿಂಕ್ ಮಾಡಬಹುದು 0:00:43.609,0:00:50.829 ನಾಯಿ ಬಂದು ಹಾಯ್ ಹೇಳುವಂತೆ ಮಾಡುತ್ತೇನೆ[br]ಆದರೆ ಬೆಕ್ಕು ಹೆದರಿ ಓಡುತ್ತದೆ. "ಆಹ್" 0:00:50.829,0:00:54.389 ಇನ್ನೂ ಸಮಯವಿದ್ದರೆ, ಇನ್ನೂ ಚೆಂದದ ಅಂತ್ಯ[br]ಆಗುತ್ತಿತ್ತು. ಅಂತ್ಯ!