-
a ಅನ್ನು ಕಂಡುಹಿಡಿದು ಉತ್ತರವನ್ನು ತಾಳೆ ನೋಡಿ
-
ಇಲ್ಲಿ a + 5 = 54
-
ಇಲ್ಲಿ ಒಂದು ಸಂಖ್ಯೆ ಮತ್ತು ಒಂದು ಬದಲಾಯಿಸಬಹುದಾದ ಸಂಖ್ಯೆಯನ್ನು ಕೊಡಲಾಗಿದೆ
-
ಸಂಖ್ಯೆಗೆ 5 ಅನ್ನು ಕೂಡಿಸಿದರೆ ಬರುವ ಉತ್ತರ 54
-
ಇಂತಹ ಸಮಸ್ಯೆ ಯನ್ನು ನೀವು ನಿಮ್ಮ ಮನಸ್ಸಿನಲ್ಲಿ ಉತ್ತರಿಸಬಹುದು ಆದರೆ ನಾವು ಇದನ್ನು ಹಂತ ಹಂತವಾಗಿ ಮಾಡೋಣ
-
ಹೀಗೆ ಮಾಡುವದರಿಂದ ಕಷ್ಟವಾದ ಲೆಕ್ಕವನ್ನು ನೀವು ಸುಲಭವಾಗಿ ಮಾಡಬಲ್ಲಿರಿ
-
ಈ ತರಹದ ಲೆಕ್ಕದಲ್ಲಿ ಬದಲಾಯಿಸಬಹುದಾದ ಅಂಕೆ
-
ಇಲ್ಲಿ a ಆಗಿದೆ
-
ಒಂದು ಬದಿಯಲ್ಲಿ
-
ನಮಗೆ ಇದನ್ನು ಬಿಡಿಸಬೇಕಾಗಿದೆ
-
ಇದು ಈಗಾಗಲೇ ಎಡ ಭಾಗದಲ್ಲಿ ಇರುವುದರಿಂದ ಬೇರೆ ಎಲ್ಲ ಸಂಖ್ಯೆಗಳನ್ನು ಬಲ ಭಾಗಕ್ಕೆ ಸಾಗಿಸೋಣ
-
ಕೇವಲ 5 ಅನ್ನು ಬಲ ಭಾಗಕ್ಕೆ ಸಾಗಿಸೋಣ
-
ಇದನ್ನು ಮಾಡಲು ಎರಡೂ ಬದಿಯಿಂದ 5 ಅನ್ನು ಕಳೆಯೋಣ
-
ಹೀಗೆ ಮಾಡೋಣ
-
ಸಮಾನತ್ವವನ್ನು ಸರಿದೂಗಲು ಎರಡೂ ಬದಿಗೆ ಒಂದೇ ತರಹದ ಕ್ರಿಯೆಯನ್ನು ಮಾಡಬೇಕು
-
ಹೀಗಾಗಿ ಎರಡೂ ಬದಿಯಿಂದ 5 ಅನ್ನು ಕಳೆಯೋಣ
-
ಎಡದಲ್ಲಿ +5 ಮತ್ತು -5
-
ಅದು ಸೊನ್ನೆ ಯಾಗುತ್ತದೆ
-
5 ಅನ್ನು ಕೂಡಿಸಿ ಕಳೆಯುವುದರಿಂದ
-
ಉತ್ತರ ಸೊನ್ನೆ ಯಾಗಿದೆ
-
ಹಾಗಾಗಿ a + ೦ = a
-
ಮತ್ತು 54 - 5 = 49
-
ನಾವು a ಯನ್ನು ಕಂಡು ಹಿಡಿದಿದ್ದೇವೆ. ಅದು 49
-
ಈಗ ತಾಳೆ ನೋಡೋಣ
-
ಎರಡೂ ಬಾಡಿಗೆ 5 ಅನ್ನು ಕೂಡಿಸಿದರೆ 54 ಬರುತ್ತದೆ
-
ಅದನ್ನು ಮರಳಿ ಹಳೆಯ ಸಮೀಕರಣದಲ್ಲಿ ಹಾಕಿದರೆ
-
49 + 5
-
49 + 5 = 54
-
ಅದನ್ನು ಕಂಡುಹಿಡಿಯಲು
-
49 + 5 = 54
-
ಇದು ಸರಿಯಾಗಿದೆ